“ಬಿ.ಎಸ್.ವೈ ಬದಲಾಗುತ್ತಾರೋ ಇಲ್ಲವೋ ಗೊತ್ತಿಲ್ಲ” : ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಮಾರ್ಚ್,21,2021(www.justkannada.in) : ಬಿ.ಎಸ್.ವೈ ಬದಲಾಗುತ್ತಾರೋ ಇಲ್ಲವೋ ಗೊತ್ತಿಲ್ಲ. ಯತ್ನಾಳ್ ಯಾವ ಮೂಲದಿಂದ ಹೇಳುತ್ತಿದ್ದಾರೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.jk

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬದಲಾಗುತ್ತಾರೋ ಇಲ್ಲವೋ ಗೊತ್ತಿಲ್ಲ. ಮಂತ್ರಿಗಿರಿ ಸಿಕ್ಕಿಲ್ಲ ಎಂದು ಆರೋಪ ಮಾಡುವುದು ಬೇಡ.I-don't-know-BSY-change-not-Minister-K.S.Eshwarappa

ವಿಶ್ವನಾಥ್ ಹಿರಿಯರು ಸುದ್ದಿಗೋಷ್ಠಿ ಮಾಡಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂವರಲ್ಲಿ ಯಾವುದು ಒಳ್ಳೆಯದು ಎಂದು ಹೇಳಲಿ ಎಂದು ಕಿಡಿಕಾರಿದ್ದಾರೆ.

key words : I-don’t-know-BSY-change-not-Minister-K.S.Eshwarappa