Saturday, August 15, 2026

BDA Apartments

Home Front Page ಅಲ್ಪಸಂಖ್ಯಾತರು  ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.

ಅಲ್ಪಸಂಖ್ಯಾತರು  ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.

ಬೆಳಗಾವಿ, ಡಿಸೆಂಬರ್ ,5,2023(www.justkannada.in): ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ  ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ  ರಾಜಕಾರಣ  ಎಂದು ಕರೆದಿರುವ ಬಗ್ಗೆ  ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅದರಲ್ಲಿ ತಪ್ಪೇನಿದೆ ಎಂದರು.

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

Key words: I will -protect –everyone- including- minorities- CM Siddaramaiah.