Sunday, August 23, 2026

BDA Apartments

Home Front Page ಕಾಂಗ್ರೆಸ್ ಧರಣಿಗೆ ಜಗ್ಗಲ್ಲ ಎಂದ ಸಚಿವ ಈಶ್ವರಪ್ಪ

ಕಾಂಗ್ರೆಸ್ ಧರಣಿಗೆ ಜಗ್ಗಲ್ಲ ಎಂದ ಸಚಿವ ಈಶ್ವರಪ್ಪ

ಬೆಂಗಳೂರು, ಫೆಬ್ರವರಿ 20, 2022 (www.justkannaa.in): ಕಾಂಗ್ರೆಸ್ ಧರಣಿಗೆ ಜಗ್ಗಲ್ಲ, ವಿವಾದ ಬೆಳೆಸಲು ಇಷ್ಟವಿಲ್ಲ, ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ವಿರೋಧಪಕ್ಷದವರು ಪ್ರತಿಭಟನೆ ಮಾಡುವುದು ಅವರ ಕೆಲಸ. ಕಾಂಗ್ರೆಸ್ ಧರಣಿಗೆ ಜಗ್ಗಲ್ಲ, ವಿವಾದ ಬೆಳೆಸಲು ಇಷ್ಟವಿಲ್ಲ, ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದಿದ್ದಾರೆ.