Sunday, October 25, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಶಾಸಕರಿಗೆ ಶಾಕ್: ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿಯನ್ನ ನೇಮಿಸಿದ ಸರ್ಕಾರ.

ಶಾಸಕರಿಗೆ ಶಾಕ್: ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿಯನ್ನ ನೇಮಿಸಿದ ಸರ್ಕಾರ.

ಬೆಂಗಳೂರು,ಜೂನ್,8,2023(www.justkannada.in):  ಸಚಿವ ಸ್ಥಾನದಿಂದ ವಂಚಿತರಾಗಿ ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದ ಶಾಸಕರುಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ  ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಚಿವ ಸ್ಥಾನ ಸಿಗದ ಹಿನ್ನೆಲೆ ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕರಾದ ಹ್ಯಾರಿಸ್, ಎಂ.ಕೃಷ್ಣಪ್ಪ ಲಾಬಿ ನಡೆಸುತ್ತಿದ್ದರು.  ಆದರೆ ರಾಜಕಾರಣಿಗಳಿಗೆ ಮಣೆ ಹಾಕದ ಸರ್ಕಾರ  ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನ ನೇಮಕ ಮಾಡಿದೆ.

Key words: IAS officer- Rakesh Singh -appointed – BDA president.