ಐಎಂಎ ಬಹುಕೋಟಿ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ಖಾನ್ ನ.27ರವರೆಗೆ ಸಿಬಿಐ ವಶಕ್ಕೆ…

ಬೆಂಗಳೂರು,ನವೆಂಬರ್,23,2020(www.justkannada.in): ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನ  ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.kannada-journalist-media-fourth-estate-under-loss

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ಗೆ ಆರೋಪಿ ಮನ್ಸೂರ್ ಖಾನ್ ನನ್ನ  ಸಿಬಿಐ ಅಧಿಕಾರಿಗಳು ಹಾಜರುಪಡಿಸಿದ್ದರು. ಅಲ್ಲದೆ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ಪ್ರಕರಣ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.ima-multi-crore-fraud-case-cbi-jan-27-mansoor-khan

Key words:  IMA – multi-crore -fraud case-CBI –Jan 27 – Mansoor Khan