ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಕೋವಿಡ್  ಸಭೆ ಮುಕ್ತಾಯ: ಕೆಲವೇ ಕ್ಷಣಗಳಲ್ಲಿ ಹೊಸ ಗೈಡ್ ಲೈನ್ ಪ್ರಕಟ..?

 ಬೆಂಗಳೂರು,ಜನವರಿ,21,2022(www.justkannada.in):  ರಾಜ್ಯದಲ್ಲಿನ ಕೊರೋನಾ ನಿರ್ಹವಣೆ ಮತ್ತು ಹೊಸ ಕೋವಿಡ್ ನಿಯಮಗಳ ಜಾರಿ ನಿಯಮಗಳ ಸಡಿಲಿಕೆ ಸಂಬಂಧ ಸಚಿವರು ತಜ್ಞರು ಮತ್ತು ಅಧಿಕಾರಿಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದುಯ ಸಭೆ ಮುಕ್ತಾಯವಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಚಿವರು ತಜ್ಞರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದು ಕೋವಿಡ್ ನಿರ್ಹಹಣೆ ನೈಟ್ ಕರ್ಫ್ಯೂ , ವೀಕೆಂಡ್ ಕರ್ಫ್ಯೂ  ಕುರಿತು ಚರ್ಚೆ ನಡೆಸಿದ್ದು ಇನ್ನು ಕೆಲವೇ ಕ್ಷಣಗಳಲ್ಲಿ ಹೊಸ ಗೈಡ್ ಲೈನ್ಸ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕರು ಸೇರಿ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದು ಈ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ವಾಪಸ್ ಬಗ್ಗೆ ಘೋಷಣೆ ಮಾಡಲಿದ್ದಾರೆಯೇ ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.

Key words: important -covid -meeting, – CM Bommai.