Monday, September 28, 2026

BDA Apartments

ಕಬಿನಿ ಜಲಾಶಯದ ಹೊರಹರಿವು ಮತ್ತಷ್ಟು ಹೆಚ್ಚಳ BDA JK_Adv BDA Adv
Home Front Page ಕಬಿನಿ ಜಲಾಶಯದ ಹೊರಹರಿವು ಮತ್ತಷ್ಟು ಹೆಚ್ಚಳ

ಕಬಿನಿ ಜಲಾಶಯದ ಹೊರಹರಿವು ಮತ್ತಷ್ಟು ಹೆಚ್ಚಳ

ಮೈಸೂರು,ಜುಲೈ,17,2024 (www.justkannada.in): ಕೇರಳ  ವಯನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ.

ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ 33, 649  ಕ್ಯೂಸೆಕ್ ನೀರು ಬರುತ್ತಿದ್ದು, 33, 741 ನೀರನ್ನ ಹೊರಬಿಡಲಾಗುತ್ತಿದೆ. ಇನ್ನು  19.59 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ  18.44  ಟಿಎಂಸಿ ನೀರು ಸಂಗ್ರಹವಾಗಿದೆ.ಕಬಿನಿ ಜಲಾಶಯದ ಹೊರಹರಿವು ಮತ್ತಷ್ಟು ಹೆಚ್ಚಳ kabini kabini 1

Key words: increase, discharge, Kabini Reservoir