Tuesday, September 29, 2026

BDA Apartments

ನಾಳೆಯಿಂದ ಭಾರತ-ನ್ಯೂಜಿಲೆಂಡ್ ಟೆಸ್ಟ್ ಕದನ BDA JK_Adv BDA Adv
Home Front Page ನಾಳೆಯಿಂದ ಭಾರತ-ನ್ಯೂಜಿಲೆಂಡ್ ಟೆಸ್ಟ್ ಕದನ

ನಾಳೆಯಿಂದ ಭಾರತ-ನ್ಯೂಜಿಲೆಂಡ್ ಟೆಸ್ಟ್ ಕದನ

ವೆಲ್ಲಿಂಗ್ಟನ್, ಫೆಬ್ರವರಿ 20, 2020 (www.justkannada.in): ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗುತ್ತಿದೆ.

ಮೊದಲ ಪಂದ್ಯ ವೆಲ್ಲಿಂಗ್ಟನ್ ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯಲಿದೆ. ಪಂದ್ಯದಲ್ಲಿ ವೇಗಿ ಇಶಾಂತ್ ಶರ್ಮ, ಮುಂಬೈನ ಯುವ ಅರಂಭಿಕ ಪೃಥ್ವಿ ಶಾ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಈಗಾಗಲೇ ಟಿ20 ಸರಣಿ ಭಾರತ ಗೆದ್ದರೆ, ಏಕದಿನ ಸರಣಿಯಲ್ಲಿ ಕ್ಲೀನ್ ಸ್ವಿಪ್ ಅವಮಾನ ಅನುಭವಿಸಿದೆ. ಹೀಗಾಗಿ ಟೆಸ್ಟ್ ಸರಣಿ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.