ಬೆಂಗಳೂರು,ಆಗಸ್ಟ್,4,2023(www.justkannada.in): ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಆರೋಪ ಸಂಬಂಧ ಪರಿಶಿಷ್ಟ ಜಾತಿ, ಪಂಗಡಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.![]()
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ‘ಸಿದ್ದರಾಮಯ್ಯ ಸರ್ಕಾರ ಜನಪರ ಕೆಲಸ ಮಾಡುತ್ತೆ ಎಂಬ ನಿರೀಕ್ಷೆ ಇತ್ತು. ಆದರೆ, ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಮಾಡುತ್ತಿದ್ದಾರೆ. ಈ ಮೂಲಕ ಎಸ್.ಸಿ ಎಸ್ ಟಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Key words: Injustice -SC – ST- community – Govt-Former minister -Kota Srinivasa Pujari







