ಕೊಡಗು ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಬದಲು…

ಕೊಡಗು,ಮೇ,11,2021(www.justkannada.in):  ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ಕೊಡಗು ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಬದಲಾವಣೆ ಮಾಡಲಾಗಿದೆ.jk

ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳು ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಅವರು ಆದೆಶ ಹೊರಡಿಸಿದ್ದಾರೆ. ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. Instead - lock down- rule –Kodagu- district.

ರಾಜ್ಯಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ವ್ಯಾಪಕವಾಗಿ ಹರಡುತ್ತಿರುವ ಕೊರೋನಾ 2ನೇ ತಡೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

Key words: Instead – lock down- rule –Kodagu- district.