“ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯಲ್ಲಿ ಭಾರತಕ್ಕೆ ಮೊದಲ ಸ್ಥಾನ”

ಮೈಸೂರು,ಫೆಬ್ರವರಿ,07,2021(www.justkannada.in) : ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಈ ಮೂಲಕ ದೇಶದಲ್ಲಿ ವಾಕ್ ಸ್ವಾತಂತ್ರ್ಯವನ್ನ ತಡೆಯುವ ಸಾಧನ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಚಿವ ಡಾಎಚ್.ಸಿ.ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.jkವಿಶ್ವದ ಅತಿದೊಡ್ಡ ಪ್ರಭುತ್ವ ಹೊಂದಿರುವ ದೇಶದಲ್ಲಿ ಇಂಟರ್ನೆಟ್ ಸ್ಥಗಿತಕ್ಕೆ ಮೊದಲ ಸ್ಥಾನ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ನಲ್ಲಿ ಅಂಕಿ ಅಂಶದೊಂದಿಗೆ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ.Internet,shutdown,India,First,Position

ಮೋದಿ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿInternet,shutdown,India,First,Position

ಮೋದಿ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿಯಾಗಿದ್ದು, ಪ್ರಜಾಪ್ರಭುತ್ವದ ಹೆಸರಿನಲ್ಲಿ ವಾಕ್ ಸ್ವಾತಂತ್ರ್ಯ ತಡೆದಿರುವುದು ಧರ್ಮಾಂಧತೆ ಅಲ್ಲವೇ? ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

key words : Internet-shutdown-India-First-Position