ಟಿಎಚ್ಒ ನಾಗೇಂದ್ರ ಆತ್ಮಹತ್ಯೆ ಕೇಸ್: ವಾರದೊಳಗೆ ತನಿಖಾ ವರದಿ ನೀಡುವಂತೆ ಸೂಚನೆ

ಮೈಸೂರು, ಆಗಸ್ಟ್, 25, 2020(www.justkannada.in) ; ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ತನಿಖಾ ವರದಿ ನೀಡುವಂತೆ ಸರಕಾರ ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್ ಗೆ ಸೂಚನೆ ನೀಡಿದೆ.

jk-logo-justkannada-logo

ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್ ಅವರು ನಾಗೇಂದ್ರ ಆತ್ಮಹತ್ಯೆ ಸಂಬಂಧಿಸಿದಂತೆ ತನಿಖಾ ಆದೇಶ ಸ್ವೀಕರಿಸಿ, ನೆನ್ನೆಯಿಂದ ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ನಿನ್ನೆ ಮಾತನಾಡಿದ್ದ ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್, ತನಿಖೆಗೆ ಆದೇಶ ಬಂದರೇ ಒಂದು ವಾರದೊಳಗೆ ತನಿಖೆ ಸಂಪೂರ್ಣಗೊಳಿಸುವುದಾಗಿ ವಿಶ್ವಾಸವ್ಯಕ್ತಪಡಿಸಿದ್ದರು. investigation-tho-nagendras-suicide-week-instruct-regional-commissioner-issue-report

Key words ; Investigation-THO-Nagendra’s-suicide-week-Instruct-Regional-Commissioner-issue-report