Sunday, September 20, 2026

BDA Apartments

ಐಪಿಎಲ್: ಗೆಲುವಿಗಾಗಿ ಚೆನ್ನೈ- ಹೈದರಾಬಾದ್ ಫೈಟ್ BDA JK_Adv BDA Adv
Home Front Page ಐಪಿಎಲ್: ಗೆಲುವಿಗಾಗಿ ಚೆನ್ನೈ- ಹೈದರಾಬಾದ್ ಫೈಟ್

ಐಪಿಎಲ್: ಗೆಲುವಿಗಾಗಿ ಚೆನ್ನೈ- ಹೈದರಾಬಾದ್ ಫೈಟ್

ದುಬೈ, ಅಕ್ಟೋಬರ್ 13, 2020 (www.justkannada.in): ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಸೋಲಿನಿಂದ ಕಂಗೆಟ್ಟಿದ್ದು ಗೆಲುವಿನ ಲಯಕ್ಕೆ ಮರಳಲು ಹವಣಿಸುತ್ತಿದೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ಕೂಡ ಗೆಲುವಿಗಿಂತ ಸೋಲಿನ ರುಚಿಯನ್ನೇ ಹೆಚ್ಚಾಗಿ ಕಂಡಿದೆ.

ಇದು ಸನ್‌ರೈಸರ್ಸ್ ಹೈದರಾವಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಟೂರ್ನಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿರುವ ಪಂದ್ಯವಾಗಿದೆ.

ಸನ್‌ರೈಸರ್ಸ್ ಹೈದರಾಬಾದ್
ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಪ್ರಿಯಮ್ ಗರ್ಗ್, ಅಭಿಷೇಕ್ ಶರ್ಮಾ, ರಶೀದ್ ಖಾನ್, ಟಿ ನಟರಾಜನ್, ಖಲೀಲ್ ಅಹ್ಮದ್ ಮತ್ತು ಸಂದೀಪ್ ಶರ್ಮಾ / ಬೆಸಿಲ್ ಥಾಂಪಿ

ಚೆನ್ನೈ ಸೂಪರ್ ಕಿಂಗ್ಸ್
ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎಂ.ಎಸ್. ಧೋನಿ (ನಾಯಕ& ವಿಕೆಟ್ ಕೀಪರ್), ಎನ್ ಜಗದೀಶನ್, ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಕರ್ಣ್ ಶರ್ಮಾ / ಪಿಯೂಷ್ ಚಾವ್ಲಾ, ದೀಪಕ್ ಚಹರ್ ಮತ್ತು ಶಾರ್ದುಲ್ ಠಾಕೂರ್