Sunday, September 20, 2026

BDA Apartments

ಐಪಿಎಲ್: ಇಂದು ಕಿಂಗ್ಸ್ ಇಲೆವೆನ್ ಪಂಜಾಬ್-ಚೆನ್ನೈ ಸೂಪರ್ ಕಿಂಗ್ಸ್ ಫೈಟ್ BDA JK_Adv ...
Home Front Page ಐಪಿಎಲ್: ಇಂದು ಕಿಂಗ್ಸ್ ಇಲೆವೆನ್ ಪಂಜಾಬ್-ಚೆನ್ನೈ ಸೂಪರ್ ಕಿಂಗ್ಸ್ ಫೈಟ್

ಐಪಿಎಲ್: ಇಂದು ಕಿಂಗ್ಸ್ ಇಲೆವೆನ್ ಪಂಜಾಬ್-ಚೆನ್ನೈ ಸೂಪರ್ ಕಿಂಗ್ಸ್ ಫೈಟ್

ಬೆಂಗಳೂರು, ಏಪ್ರಿಲ್ 16, 2021 (www.justkannada.in): ಐಪಿಎಲ್’ನಲ್ಲಿ ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಗೆಲುವಿಗಾಗಿ ಪೈಪೋಟಿ ನಡೆಯಲಿದೆ.

ಮೊದಲ ಪಂದ್ಯದಲ್ಲಿ ಸೋತ ಚೆನ್ನೈ, ರೋಚಕ ಗೆಲುವು ಕಂಡು ಬೀಗಿದ್ದ ಪಂಜಾಬ್ 2ನೇ ಪಂದ್ಯದಲ್ಲಿ ಜಯಕ್ಕಾಗಿ ಪೈಪೋಟಿ ನಡೆಸಲಿವೆ. ಇಂದಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಮೊದಲ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕವಾಗಿ 4 ರನ್ ಗಳಿಂದ ಗೆದ್ದಿದ್ದ ಪಂಜಾಬ್ ಗೆ ಇಂದು ಮತ್ತೊಂದು ಜಯ ಕೊಂಡಿಗೆ ಮತ್ತೊಂದನ್ನು ಸೇರಿಸಲು ಸಿದ್ಧತೆ ನಡೆಸಿದೆ.