ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಇಶಾ ಗುಪ್ತಾ ಹಾಟ್ ಫೋಟೋಸ್ !

ಬೆಂಗಳೂರು, ಫೆಬ್ರವರಿ 07, 2020 (www.justkannada.in): ಬಾಲಿವುಡ್ ನಟಿ ಇಶಾ ಗುಪ್ತಾ ಹಾಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಕಿಚ್ಚು ಹಚ್ಚಿಸಿದ್ದಾರೆ.

ಹೌದು. ನಟಿ ಇಶಾ ಗುಪ್ತಾ ಕೆಲ ದಿನಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಸಾಕಷ್ಟು ಹಾಟ್ ಫೋಟೋಗಳನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ಫೋಟೋಗಳು ಪಡ್ಡೆ ಹುಡುಗರ ನಿದ್ದೆ ಕೆಡಿಸಿವೆ. ಅಂದಹಾಗೆ ಇಶಾ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯವಾಗಿದ್ದು, ಆಗಾಗ್ಗೆ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.