Friday, November 6, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಡೋಲೊ ಮಾತ್ರೆ ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ.

ಡೋಲೊ ಮಾತ್ರೆ ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ.

ಬೆಂಗಳೂರು,ಜುಲೈ,6,2022(www.justkannada.in):  ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ಡೋಲೋ 650 ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ಸೇರಿ ದೇಶಾದ್ಯಂತ ಏಕಕಾಲದಲ್ಲಿ ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ದೆಹಲಿ, ತಮಿಳುನಾಡು, ಪಂಜಾಬ್ ಸೇರಿದಂತೆ 40 ಕಡೆಗಳಲ್ಲಿ 200 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿದ್ದಾರೆ.ಡೋಲೊ ಮಾತ್ರೆ ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ it department

Key words: IT-attack -Dolo -anufacturing -company -Micro Labs.