Sunday, September 20, 2026

BDA Apartments

ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ: ದಾಖಲೆ ಪರಿಶೀಲನೆ… BDA JK_Adv BDA Adv
Home Cinema ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ: ದಾಖಲೆ ಪರಿಶೀಲನೆ…

ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ: ದಾಖಲೆ ಪರಿಶೀಲನೆ…

ಕೊಡಗು,ಜ,16,2020(www.justkannada.in): ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ  ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿರುವ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು  ಮುಂಜಾನೆಯಿಂದ  ದಾಖಲೆ ಪರಿಶೀಲನೆನಡೆಸಿದ್ದಾರೆ. 10ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

‘ಕಿರಿಕ್ ಪಾರ್ಟಿ’ ಮೂಲಕ ಸಿನಿರಂಗದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ,

Key words: IT attack – residence – actress- Rashmika Mandanna-kodagu