ಬೆಳ್ಳಂಬೆಳಿಗ್ಗೆ ಉದ್ಯಮಿಗಳಿಗೆ ಐಟಿ ಶಾಕ್: ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ, ದಾಖಲೆ ಪರಿಶೀಲನೆ.

ಬೆಂಗಳೂರು,ಜೂನ್,1,2022(www.justkannada.in): ಬೆಳ್ಳಂಬೆಳಿಗ್ಗೆ ಉದ್ಯಮಿಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು  ಶಾಕ್ ನೀಡಿದ್ದು ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆ ದಾಳಿಯಾಗಿದ್ದು, ಗೋವಾ ಕರ್ನಾಟಕ ಐಟಿ ಅಧಿಕಾರಿಗಳ ತಂಡ   ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

Key words:  IT -Shock –   Attacks –document- verification- Businessman