“ಜೆಡಿಎಸ್ ಕೂಡ ಅವಕಾಶವಾದಿ ರಾಜಕಾರಣ ಮಾಡುತ್ತಿದೆ” : ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

ಮೈಸೂರು,ಜನವರಿ,31,2021(www.justkannada.in) : ಜೆಡಿಎಸ್ ಕೂಡ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಜೆಡಿಎಸ್ ಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಿದೆ. ಕಾಂಗ್ರೆಸ್ ನಿಂದ ಒಂದು ಅಂಶವೂ ಜೆಡಿಎಸ್ ಗೆ ಅನ್ಯಾಯವಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಹೇಳಿದರು.JDS,Also,opportunistic,Politics,Doing,KPCC President,Dhruvanarayanಶಾಸಕರ ವಿಶ್ವಾಸ ಗಳಿಸಿದ್ದರೆ ಕುಮಾರಸ್ವಾಮಿ ಐದು ವರ್ಷ ಸಿಎಂ ಆಗಿ ಇರುತ್ತಿದ್ದರು. ಜೆಡಿಎಸ್ ಹಾಗೂ ಬಿಜೆಪಿ ಇಬ್ಬರು ಸಹ ಗೋಲ್ಡನ್ ಅವಕಾಶ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

key words : JDS-Also-opportunistic-Politics-Doing-KPCC President-Dhruvanarayan