Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಜಾರ್ಖಂಡ್, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ:  ಸಚಿನ್ ತೆಂಡೂಲ್ಕರ್ ರಿಂದ ಮತದಾನ

ಜಾರ್ಖಂಡ್, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ:  ಸಚಿನ್ ತೆಂಡೂಲ್ಕರ್ ರಿಂದ ಮತದಾನ

ಜಾರ್ಖಂಡ್, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಸಚಿನ್ ತೆಂಡೂಲ್ಕರ್ ರಿಂದ ಮತದಾ...

ಮುಂಬೈ,ನವೆಂಬರ್20,2024 (www.justkannada.in):  ಇಂದು ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಬೆಳಿಗ್ಗೆ 9 ಗಂಟೆ ವೇಳೆಗೆ ಮಹಾರಾಷ್ಟ್ರದಲ್ಲಿ ಶೇ 6.61 ರಷ್ಟು ಜಾರ್ಖಂಡ್ ನಲ್ಲಿ ಶೇ 12.71 ರಷ್ಟು ಮತದಾನ ವಾಗಿದೆ. ಇನ್ನು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಕುಟುಂಬ ಸಮೇತರಾಗಿ ಬಂದು ಮುಂಬೈನಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಮಾಜಿ ಕ್ರಿಕೆಟಿಗ ಸಚಿನ್ ಪತ್ನಿ ಅಂಜಲಿ ಮತ್ತು ಮಗಳು ಸಾರಾ ಅವರೊಂದಿಗೆ ಆಗಮಿಸಿ ಮತದಾನ ಮಾಡಿದರು.

ಇಂದು ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ.

Key words: Jharkhand, Maharashtra , Assembly Elections