Tuesday, September 29, 2026

BDA Apartments

ಲಂಡನ್‌ ನಲ್ಲಿ ಪ್ರವಾಸೋದ್ಯಮ ಮಳಿಗೆ ಉದ್ಘಾಟಿಸಿದ ಜೆ.ಎಲ್.ಆರ್.ಅಧ್ಯಕ್ಷ ಅಪ್ಪ...
Home Front Page ಲಂಡನ್‌ ನಲ್ಲಿ ಪ್ರವಾಸೋದ್ಯಮ ಮಳಿಗೆ ಉದ್ಘಾಟಿಸಿದ ಜೆ.ಎಲ್.ಆರ್.ಅಧ್ಯಕ್ಷ ಅಪ್ಪಣ್ಣ

ಲಂಡನ್‌ ನಲ್ಲಿ ಪ್ರವಾಸೋದ್ಯಮ ಮಳಿಗೆ ಉದ್ಘಾಟಿಸಿದ ಜೆ.ಎಲ್.ಆರ್.ಅಧ್ಯಕ್ಷ ಅಪ್ಪಣ್ಣ

ಮೈಸೂರು, ನವೆಂಬರ್,3,2021(www.justkannada.in): ಲಂಡನ್ ನಗರದಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಮಳಿಗೆಯನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷ ಅಪ್ಪಣ್ಣ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ, ನಿರ್ದೇಶಕ ಸಿಂಧು ಬಿ. ರೂಪೇಶ್ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಪ್ರಧಾನ ವ್ಯವಸ್ಥಾಪಕ  ಯುವರಾಜ್ ಅವರು ಭಾಗವಹಿಸಿದ್ದರು.

ಕೋವಿಡ್ ನಂತರ ಮೊದಲ ಬಾರಿ ನಡೆಯುತ್ತಿರುವ ವಿಶ್ವದರ್ಜೆಯ ಪ್ರವಾಸೋದ್ಯಮ ಸಮಾವೇಶದಲ್ಲಿ ವಿಶ್ವದ ನಾನಾ ದೇಶಗಳಿಂದ ಪ್ರವಾಸೋದ್ಯಮ ಉತ್ತೇಜಿಸಲು ಅನೇಕರು ಭಾಗವಹಿಸಿದ್ದರು.

Key words: JLR -President -Appanna –inaugurates- Tourism Shop – London