ಮೃತ ಪತ್ರಕರ್ತ ನಾರಾಯಣ ನಾಯ್ಕ ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ” : ಸಿಎಂ ಬಿ.ಎಸ್.ಯಡಿಯೂರಪ್ಪ ಮಂಜೂರು…!

0
290

ಬೆಂಗಳೂರು,ಜನವರಿ,02,2021(www.justkannada.in) : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಪುತ್ತೂರು ತಾಲೂಕಿನ ಪತ್ರಕರ್ತ ನಾರಾಯಣ ನಾಯ್ಕ ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಜೂರು ಮಾಡಿದ್ದಾರೆ.jk-logo-justkannada-mysoreನಾರಾಯಣ ನಾಯ್ಕ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘದ ಗಮನಕ್ಕೆ ತಂದಿತ್ತು.

Journalist,Narayana Naik,family,5 lakhs,Solution,CM B.S.Yeddyurappa,Granted ...!ಸಂಕಷ್ಟದಲ್ಲಿ ಸಿಲುಕಿದ್ದ ಪತ್ರಕರ್ತನ ಕುಟುಂಬಕ್ಕೆ 5 ಲಕ್ಷ ರೂ. ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಕೃತಜ್ಞತೆ ಸಲ್ಲಿಸಿದ್ದಾರೆ.

key words : Journalist-Narayana Naik-family-5 lakhs-Solution-
CM B.S.Yeddyurappa-Granted …!