Friday, October 23, 2026

Dasara Wishes

ಸಿಡಿ ವಿಚಾರದಲ್ಲಿ 5 ಕೋಟಿ ವ್ಯವಹಾರದ ಬಗ್ಗೆ ಮೊದಲೇ ಹೇಳಿದ್ದೆ- ಮಾಜಿ ಸಿಎಂ ಹೆಚ...
Happy Dasara
Home Front Page ಸಿಎಂ ಬದಲಾದ್ರೆ ಪರಮೇಶ್ವರ್ ಸಿಎಂ ಆಗಲಿ: ನನ್ನ ಹೇಳಿಕೆಗೆ ಬದ್ದ- ಕೆ.ಎನ್ ರಾಜಣ್ಣ

ಸಿಎಂ ಬದಲಾದ್ರೆ ಪರಮೇಶ್ವರ್ ಸಿಎಂ ಆಗಲಿ: ನನ್ನ ಹೇಳಿಕೆಗೆ ಬದ್ದ- ಕೆ.ಎನ್ ರಾಜಣ್ಣ

ಬೆಂಗಳೂರು,ಮೇ,26,2026 (www.justkannada.in): ಸಿಎಂ ಬದಲಾದರೇ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಇಂದು ದೆಹಲಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಭೆ ನಡೆಸುತ್ತಿದ್ದು ಈ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ನಾನು ದೆಹಲಿಗೆ ಹೋಗುತ್ತಿಲ್ಲ. ಇವತ್ತು ಅಮೆರಿಕಕ್ಕೆ ಹೋಗುತ್ತಿದ್ದೇನೆ. ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸಬೇಕು.  ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ರನ್ನು ಮುಂದುವರೆಸಬೇಕೋ ಸಂಪುಟ ಪುನಾರಚನೆ ಮಾಡಬೇಕೋ ನಿರ್ಧರಿಸಲಿ ಎಂದು ತಿಳಿಸಿದರು.ಸಿಎಂ ಬದಲಾದ್ರೆ ಪರಮೇಶ್ವರ್ ಸಿಎಂ ಆಗಲಿ: ನನ್ನ ಹೇಳಿಕೆಗೆ ಬದ್ದ- ಕೆ.ಎನ್ ರಾಜಣ್...

Key words:  CM changes, Parameshwar, K.N. Rajanna