Sunday, September 20, 2026

BDA Apartments

ಕಾಲಭೈರವೇಶ್ವರನಿಗೆ ವಿಶೇಷ ಪೂಜೆ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ...
Home Front Page ಕಾಲಭೈರವೇಶ್ವರನಿಗೆ ವಿಶೇಷ ಪೂಜೆ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ  

ಕಾಲಭೈರವೇಶ್ವರನಿಗೆ ವಿಶೇಷ ಪೂಜೆ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ  

ಮಂಡ್ಯ,ಏಪ್ರಿಲ್,15,2026 (www.justkannada.in):  ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ್ದಾರೆ.

ಮೊದಲು ಗೋರಕ್ಷಕನಾಥರು ತಪಸ್ಸು ಮಾಡಿದ ಜ್ವಾಲಪೀಠದ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ನಂತರ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಇದಾದ ಬಳಕ  ಬಳಿಕ ಶ್ರೀಗುರು ಬೈರವೈಕ್ತ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ.

ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಶೋಭಾ ಕರಂಧ್ಲಾಜೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಾಥ್ ನೀಡಿದ್ದಾರೆ.

Key words: Special worship, Kala Bhairaveshwara,  PM Modi, Adi Chunchanagiri