ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ…..

ಬೆಂಗಳೂರು,ಆ,1,2020(www.justkannada.in):  ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ  ಕಮಲ್ ಪಂತ್ ಅಧಿಕಾರ ಸ್ವೀಕರಿಸಿದರು.jk-logo-justkannada-logo

ಇನ್ ಫ್ಯಾಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಮಲ್ ಪಂತ್ ಅವರು ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅಧಿಕಾರ ಹಸ್ತಾಂತರ ಮಾಡಿದರು.  ಕಮಲ್ ಪಂತ್ 36ನೇ ಪೊಲೀಸ್ ಆಯುಕ್ತರಾಗಿದ್ದಾರೆ.kamal-pant-sworn-power-bangalore-police-commissioner

ಭಾಸ್ಕರ್ ರಾವ್ ಅವರನ್ನ ಆತಂರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಭಾಸ್ಕರ್ ರಾವ್ ಕಳೆದ ಒಂದು ವರ್ಷದಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

Key words: Kamal Pant – sworn –power- Bangalore Police Commissioner