Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Cinema ಇಂದಿನಿಂದ ‘ಕಲರ್ಸ್ ಕನ್ನಡ’ದಲ್ಲಿ ಪುನೀತ್ ಜತೆ ‘ಕನ್ನಡದ ಕೋಟ್ಯಾಧಿಪತಿ’

ಇಂದಿನಿಂದ ‘ಕಲರ್ಸ್ ಕನ್ನಡ’ದಲ್ಲಿ ಪುನೀತ್ ಜತೆ ‘ಕನ್ನಡದ ಕೋಟ್ಯಾಧಿಪತಿ’

ಬೆಂಗಳೂರು, ಜೂನ್ 22, 2019 (www.justkannada.in): ‘ಕನ್ನಡದ ಕೋಟ್ಯಾಧಿಪತಿ’ ಇಂದಿನಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಈ ಮೂಲಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತೆ ಕಿರುತೆರೆಗೆ ರಿ ಎಂಟ್ರಿ ಕೊಡುತ್ತಿದ್ದು, ಏಳು ವರ್ಷಗಳ ಬಳಿಕ ಪುನೀತ್ ರಾಜಕುಮಾರ್ ಮತ್ತೆ ‘ಕನ್ನಡದ ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಜ್ಯಾದ್ಯಂತ ಈಗಾಗಲೇ ಆಡಿಷನ್ ನಡೆಸಿ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದ್ದು, ಇದರ ಜೊತೆಗೆ ವೀಕ್ಷಕರಿಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಲಾಗುತ್ತಿದೆ.