Monday, October 5, 2026

BDA Apartments

ಪ್ರಧಾನಿ ಮೋದಿ ಭೇಟಿಯಾಗಿ BDA JK_Adv BDA Adv
Home Front Page ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತ್ರಿಪುರ,ಜನವರಿ,30,2024(www.justkannada.in):  ಕರ್ನಾಟಕದ ಕ್ರಿಕೆಟ್ ಆಟಗಾರ ಮಯಾಂಕ್ ಅಗರ್ವಾಲ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು  ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಯಾಂಕ್ ಅಗರ್ವಾಲ್  ರಣಜಿಯಲ್ಲಿ ಕರ್ನಾಟಕ ತಂಡವನ್ನ ಮುನ್ನಡೆಸುತ್ತಿದ್ದು, ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.  ತ್ರಿಪುರಾದಲ್ಲಿ ಅಸ್ವಸ್ಥಗೊಂಡ ಕಾರಣ, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು agarval

ತ್ರಿಪುರಾಗೆ ವಿಮಾನದಲ್ಲಿ ತೆರಳುತ್ತಿದ್ದ ವೇಳೆ ನೀರು ಕುಡಿಯುತ್ತಿದ್ದಾಗ  ಮಯಾಂಕ್ ಅಗರ್ವಾಲ್ ದಿಢೀರ್ ಅಸ್ವಸ್ಥರಾಗಿದ್ದು,  ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Karnataka cricketer -Mayank Agarwal –ill- admitted – hospital.