Sunday, August 16, 2026

BDA Apartments

Home Front Page ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ಕರ್ನಾಟಕ ನಂ.1

ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ಕರ್ನಾಟಕ ನಂ.1

ಬೆಂಗಳೂರು: ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ದೇಶದಲ್ಲಿಯೆ ಮೊದಲ ಸ್ಥಾನದಲ್ಲಿ ಕರ್ನಾಟಕ ಇದೆ ಎಂದು ಸಚಿವ. ಶ್ರೀ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಇಡೀ ದೇಶದಲ್ಲಿಯೇ ಅತೀ ಹೆಚ್ಚು ಮಾನವ ದಿನಗಳ ಸೃಜನೆ ಮಾಡುವುದರಲ್ಲಿ ನಾವು ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿ ಇದ್ದೇವೆ. ಕೇಂದ್ರ ಸರ್ಕಾರ ನೀಡಿದ ಗುರಿಯನ್ನು ಮೀರಿ  ಇನ್ನೂ ಹೆಚ್ಚಿನ ಮಾನವ ದಿನಗಳನ್ನು ನೀಡಿರುವುದಕ್ಕೆ. ಮಾನ್ಯ ಪ್ರಧಾನಿಗಳನ್ನು ಅಭಿನಂದಿಸುತ್ತೇವೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್ ರೆ ಅತೀಕ್, ಆಯುಕ್ತರಾದ ಶಿಲ್ಪಾ ನಾಗ್, ಪ್ರಕಾಶ್ ಕುಮಾರ್ , ಶ್ರೀ ಹಮಿಗಿ ಉಪಸ್ಥಿತರಿದ್ದರು.