“ಕರ್ನಾಟಕ ಪೊಲೀಸ್ ಪ್ರಾಮಾಣಿಕ ಸೇವೆ : ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ

ಬೆಂಗಳೂರು,ಏಪ್ರಿಲ್,02,2021(www.justkannada.in) : ಸೇವೆ, ಶಿಸ್ತು ಮತ್ತು ಕರ್ತವ್ಯಕ್ಕೆ ನಿಷ್ಠರಾಗಿ ಕರ್ನಾಟಕ ಪೊಲೀಸ್ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಇಂದು ಗೌರವರಕ್ಷೆ ಸ್ವೀಕರಿಸಿ, ನಂತರ ಕರ್ತವ್ಯ ನಿರ್ವಹಣೆಯಲ್ಲಿ ಉತ್ತಮ ಸಾಧನೆ ಮಾಡಿದ ನಮ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.

Karnataka-Police-Honestly-Working-CM B.S.Yeddyurappa-Appreciation

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಮೊದಲಾದವರು ಉಪಸ್ಥಿತರಿದ್ದರು

 

key words : Karnataka-Police-Honestly-Working-CM B.S.Yeddyurappa-Appreciation