Wednesday, September 9, 2026

BDA Apartments

Home Front Page ಲೋಕಸಮರ : ಶಿವರಾತ್ರಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಮರ : ಶಿವರಾತ್ರಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Karnataka ̲ lokasabha ̲ election ̲ congress ̲ list ̲ release ̲ shivarathri

ಬೆಂಗಳೂರು, ಮಾ.೦೬, ೨೦೨೪ : ಈ ವಾರದೊಳಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೇಳಿದಿಷ್ಟು..

ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ. ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು ಹಾಗೂ ಮುಖಂಡರು ಸೂಚಿಸಿದವರಿಗೆ ಟಿಕೆಟ್ ನೀಡಲಾಗುತ್ತದೆಎಂದು ಸ್ಪಷ್ಟಪಡಿಸಿದರು.

Key words : Karnataka ̲ lokasabha ̲ election ̲ congress ̲ list ̲ release ̲ shivarathri