ಕೇರಳದಲ್ಲಿ  ಕೊರೊನಾ ಪ್ರಕರಣ ಹೆಚ್ಚಳ, ಸರ್ಕಾರದಿಂದ ಮತ್ತಷ್ಟು ಕಠಿಣ ಕ್ರಮ

ಬೆಂಗಳೂರು,ಏಪ್ರಿಲ್,13,2021(www.justkannada.in) : ಕೇರಳದಲ್ಲಿ  ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ, ಸರ್ಕಾರ ಮತ್ತಷ್ಟು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಾರ್ಯಕ್ರಮಗಳಿಗೆ 100 ರಿಂದ 200 ಜನರಿಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ.CM,B.S.Y,Statement,atrocious,Extreme,Kodihalli Chandrasekharಅಂಗಡಿ,ಮುಗ್ಗಟ್ಟುಗಳಿಗೆ ರಾತ್ರಿ 9ರವರೆಗೆ ಮಾತ್ರವೇ ಅವಕಾಶ ಕಲ್ಪಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

Bangalore-hotel-19-crew-Corona-Infection-Firm 
ಕೃಪೆ- internet

key words : Kerala-Corona case-Increase-government-Further-Tough-action