ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ….

ಕೊಡಗು,ಸೆಪ್ಟಂಬರ್,14,2020(www.justkannada.in): ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.kodagu-collision-between-two-cars

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಯಡವನಾಡು ಬಳಿ ಈ ಘಟನೆ ನಡೆದಿದೆ. ಸೋಮವಾರಪೇಟೆ ಯಿಂದ  ಕುಶಾಲನಗರಕ್ಕೆ ಶಿಫ್ಟ್ ಡಿಸೈನರ್ ಕಾರಿನಲ್ಲಿ  ಕೃಷಿ ಅಧಿಕಾರಿ ಪುರಂದ್ ಎಂಬುವವರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಈ ಕಾರು ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಎರಡು ಕಾರು ಮಗುಚಿ ಬಿದ್ದಿವೆ.kodagu-collision-between-two-cars

ತಡರಾತ್ರಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Key words:  kodagu-collision- between -two cars.