ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ : ಶಾಸಕ ರೇಣುಕಾಚಾರ್ಯ

ಬೆಂಗಳೂರು,ಡಿಸೆಂಬರ್,13,2020(www.justkannada.in) : ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥರಾಗಿದ್ದು, ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ ಎಂದು ಶಾಸಕ ರೇಣುಕಾಚಾರ್ಯ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.logo-justkannada-mysoreಕೋಡಿಹಳ್ಳಿ ಚಂದ್ರಶೇಖರ್ ಸಮಸ್ಯೆಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ.  ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ ಎಂದು ಕಿಡಿಕಾರಿದ್ದಾರೆ.

 Kodihalli-Chandrasekhar-Organized-Head-Brokers- Legislator Renukaacharya

key words : Kodihalli-Chandrasekhar-Organized-Head-Brokers- Legislator Renukaacharya