Friday, November 13, 2026

Dasara Wishes

Happy Dasara
Home Front Page ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್

ಕೋಲಾರ,ಜೂನ್,22,2026 (www.justkannada.in):  ಮಾವಿನ ಹಣ್ಣಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಇಂದು ಕೋಲಾರ ಬಂದ್ ಗೆ ಕರೆ ನೀಡಲಾಗಿದೆ.

ಮಾವು ಬೆಳಗಾರರ ಸಂಘ,  ವಿವಿಧ ಸಂಘಗಳು ಇಂದು ಕೋಲಾರ ಬಂದ್ ಗೆ ಕರೆ ನೀಡಿದ್ದು ಕೋಲಾರ, ಶ್ರೀನಿವಾಸಪುರ ಸೇರಿ ವಿವಿಧೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ BDA JK_Adv BDA Adv

ಮಾವಿನ ಹಣ್ಣಿಗೆ ಸುಮಾರು 8 ರಿಂದ 10 ಸಾವಿರ ರೂ. ಬೆಂಬಲ ಬೆಲೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ, ಪ್ರತಿಭಟನಾಕಾರರು ಒತ್ತಾಯಿಸಿದ್ದು ರಸ್ತೆಗೆ ಮಾವಿನ ಹಣ್ಣನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ jk02_new jk02 new

Key words: Kolar bandh, today, demand, support price, mangoes