ಬೆಂಗಳೂರು,ಮಾರ್ಚ್,16,2023(www.justkannada.in): ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದ್ದು ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.![]()
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಮತ್ತು ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಹೆಚ್ಚಳ ಮಾಡುತ್ತೇವೆ. ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.
Key words: KPTCL-Transport-employee-salary-increase-CM-Basavaraja bommai







