KSOU :ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆ ನೇರ ನೇಮಕಾತಿಗೆ ಹೈಕೋರ್ಟ್‌  ತಡೆ..!

  ಬೆಂಗಳೂರು, ಫೆ.೧೭, ೨೦೨೪ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇರ ನೇಮಕಾತಿಗೆ ತಡೆಯಾಜ್ಞೆ ನೀಡಿದ ಉಚ್ಚ ನ್ಯಾಯಾಲಯ. ಉಚ್ಚ ನ್ಯಾಯಾಲಯದ ನ್ಯಾಯಧೀಶ ಸಚಿನ್‌ ಶಂಕರ್‌ ಮುಗ್ದಂ ಅವರು, 16.08.2023ರ  ಕರಾಮುವಿ ಅಧಿಸೂಚನೆಗೆ ತಡೆಯಾಜ್ಞೆ ನೀಡಿದ್ದಾರೆ. ವಿವರ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ( KSOU  ̲ Karnataka state open university )  ತನ್ನ 7 ಪ್ರೊಫೆಸರ್ ಹಾಗೂ 25 ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ನೇರನೇಮಕಾತಿಗೆ  … Continue reading KSOU :ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆ ನೇರ ನೇಮಕಾತಿಗೆ ಹೈಕೋರ್ಟ್‌  ತಡೆ..!