Tuesday, September 29, 2026

BDA Apartments

ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10 ಮಂದಿಯ ಸ್ಥಿತಿ ಗಂಭೀರ BDA JK_Adv ...
Home Crime ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ

ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ

ಚಾಮರಾಜನಗರ,ಜೂನ್,29,2026 (www.justkannada.in):   ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಕೊಳ್ಳೇಗಾಲ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ಈ ದುರ್ಘಟನೆ ನಡೆದಿದೆ. ಇಂದು ಹುಣ್ಣಿಮೆ ಹಿನ್ನೆಲೆಯಲ್ಲಿ ಮಲೇಮಹದೇಶ್ವರ  ಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು.ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ BDA JK_Adv BDA Adv

ಈ ಮಧ್ಯೆ ಮಾದಪ್ಪನ ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಗಾಯಾಳುಗಳ ಪೈಕಿ 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು ಗಾಯಾಗಳುಗಳನ್ನ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.10 ಮಂದಿಯ ಸ್ಥಿತಿ ಗಂಭೀರ jk02_new jk02 new

Key words: KSRTC, Bus, overturns, Male Mahdeshwara hills, 10 people, critical condition