ಕುಂಭಮೇಳದಿಂದ ಮರಳಿದವರು ಕೊರೊನಾ ಪರೀಕ್ಷೆಗೆ ಒಳಪಡಬೇಕು : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಏಪ್ರಿಲ್,15,2021(www.justkannada.in) : ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗಟೀವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.Kumbh Mela-returned-corona testing-Must-include-Minister-Dr. K.Sudhakar 

 

key words : Kumbh Mela-returned-corona testing-Must-include-Minister-Dr. K.Sudhakar