“ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತರಿಗೆ ಮರಣ ಶಾಸನ” : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು,ಜನವರಿ,17,2021(www.justkannada.in) : ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತರಿಗೆ ಮರಣ ಶಾಸನವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿಯಾಗಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.jk-logo-justkannada-mysoreಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರನ್ನು ಗುಲಾಮರನ್ನಾಗಿಸಲು ಷಡ್ಯಂತ್ರ ನಡೆಸಿವೆ. ರೈತ ವಿರೋಧಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.Land-Reform-Amendment Act-Death-statute-farmers-KPCC -President-Ishwar Khandre

ಸರ್ಕಾರ ಮೊಂಡುತನ ಬಿಟ್ಟು ಕಾಯ್ದೆ ಹಿಂಪಡೆಯಬೇಕೆಂದು ಒತ್ತಾಯಿಸಿ ಜನವರಿ 20 ರಂದು ಬೆಂಗಳೂರಿನ ಫ್ರೀಡಂಪಾರ್ಕ್ ನಿಂದ ರಾಜಭವನದವರೆಗೆ ರ್ಯಾಲಿ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

key words : Land-Reform-Amendment Act-Death-statute-farmers-KPCC -President-Ishwar Khandre