Thursday, August 13, 2026

BDA Apartments

Home Front Page ನಾಲ್ಕನೇ ಆಷಾಢ ಶುಕ್ರವಾರ: ಬರಿಗಾಲಲ್ಲಿ ಮೆಟ್ಟಿಲು ಹತ್ತಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಸಂಸದೆ ಶೋಭಾ...

ನಾಲ್ಕನೇ ಆಷಾಢ ಶುಕ್ರವಾರ: ಬರಿಗಾಲಲ್ಲಿ ಮೆಟ್ಟಿಲು ಹತ್ತಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ…

ಮೈಸೂರು,ಜು,17,2020(www.justkannada.in): ಇಂದು ನಾಲ್ಕನೇ ಆಷಾಢ ಶುಕ್ರವಾರ ಹಿನ್ನಲೆ. ಸಂಸದೆ ಶೋಭಾ ಕರಂದ್ಲಾಜೆ ಬೆಳ್ಳಂಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದರು.   ಚಾಮುಂಡಿ ಬೆಟ್ಟದ 1001 ಮೆಟ್ಟಿಲುಗಳನ್ನು ಏರಿದ ಸಂಸದೆ ಶೋಭಾ ಕರಂದ್ಲಾಜೆ, ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.last-ashada-friday-mysore-chamundi-hills-mp-shobha-karndlaje

Key words: last- ashada Friday- mysore- chamundi hills- MP- Shobha karndlaje