Wednesday, September 16, 2026

BDA Apartments

ರೈತ ವಿರೋಧಿ ಕಾನೂನುಗಳ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ಏಕಾಂಗಿ ಪ್ರತಿಭಟನೆ BD...
Home Front Page ರೈತ ವಿರೋಧಿ ಕಾನೂನುಗಳ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ಏಕಾಂಗಿ ಪ್ರತಿಭಟನೆ

ರೈತ ವಿರೋಧಿ ಕಾನೂನುಗಳ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ಏಕಾಂಗಿ ಪ್ರತಿಭಟನೆ

ಹಾಸನ,ಸೆಪ್ಟೆಂಬರ್,28,2020(www.justkannada.in) : ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

jk-logo-justkannada-logo

ಅರಕಲಗೂಡು ತಾಲೂಕು ಕಚೇರಿ ಎದುರು ರೈತ, ಕಾರ್ಮಿಕ ಕಾನೂನುಗಳ ವಿರುದ್ಧ ದಿಕ್ಕಾರ ಎಂದು ಘೋಷಣೆಯ ಬರಹವುಳ್ಳ ಫಲಕವನ್ನು ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೊರೊನಾ ಹಿನ್ನೆಲೆ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

Lawyer,A.T.Ramaswamy,protests,against,anti,farmer,laws

key words : Lawyer-A.T.Ramaswamy-protests-against-anti-farmer-laws