ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ದ ಕಾನೂನು ಕ್ರಮ- ಆರೋಗ್ಯ ಸಚಿವ ಶ್ರೀರಾಮುಲು….

ಬಳ್ಳಾರಿ,ಆ,1,2020(www.justkannada.in):  ಸರ್ಕಾರದ ಜತೆ ಒಪ್ಪಂದದಂತೆ ಕೊರೋನಾ ಸೋಂಕಿತರಿಗಾಗಿ ಖಾಸಗಿ ಆಸ್ಪತ್ರೆ ಬೆಡ್ ನೀಡದಿದ್ದರೇ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.jk-logo-justkannada-logo

ಬಳ್ಳಾರಿಯಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು,  ಕೊರೋನಾ ಸೋಂಕಿತರಿಗಾಗಿ ಬೆಡ್ ನೀಡದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ 19 ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡಲಾಗಿದೆ. ಸರ್ಕಾರದ ಜತೆ ಒಪ್ಪಂದದಂತೆ ಖಾಸಗಿ ಆಸ್ಪತ್ರೆಗಳು ಬೆಡ್ ನೀಡಬೇಕು. ಬೆಡ್ ನೀಡದಿದ್ದರೇ ಖಾಸಗಿ ಆಸ್ಪತ್ರೆ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.legal-action-against-private-hospitals-not-providing-beds-health-minister-sriramulu

Key words: Legal action -against -private hospitals -not providing –beds-Health Minister- Sriramulu.