Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ವಿಧಾನಸಭೆ ಮತ್ತು ವಿಧಾನ ಪರಿಷತ್ ನ  ಆಡಳಿತ ಪಕ್ಷದ ಮುಖ್ಯ ಸಚೇತಕರ ನೇಮಕ.

ವಿಧಾನಸಭೆ ಮತ್ತು ವಿಧಾನ ಪರಿಷತ್ ನ  ಆಡಳಿತ ಪಕ್ಷದ ಮುಖ್ಯ ಸಚೇತಕರ ನೇಮಕ.

ಬೆಂಗಳೂರು,ಜುಲೈ,3,2023(www.justkannada.in): ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ ಪಟ್ಟಣ ಅವರು ನೇಮಗೊಂಡಿದ್ದಾರೆ.‌

ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹಮದ್ ಅವರನ್ನು ನೇಮಕ ಮಾಡಲಾಗಿದೆ.ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಆಡಳಿತ ಪಕ್ಷದ ಮುಖ್ಯ ಸಚೇತಕರ ನೇಮಕ assembly

ಹಿರಿಯ ಶಾಸಕ, ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Key words: legislative-council-legislative assembly- Appointment -Chief Whip