Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ ದೆಹಲಿಗೆ- ಡಿಸಿಎಂ ಡಿ.ಕೆ ಶಿವಕುಮಾರ್.

ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ ದೆಹಲಿಗೆ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಮಾರ್ಚ್,11,2024(www.justkannada.in): ಲೋಕಸಭೆ ಚುನಾವಣೆ ಈ ವಾರ ಘೋಷಣೆಯಾಗುವ ಸಾಧ್ಯತೆ ಇದ್ದು ಎಲ್ಲಾ ಪಕ್ಷಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಈ ಮಧ್ಯೆ ಮೊದಲ ಪಟ್ಟಿ ಬಿಡುಗಡೆ ಮಾಡಿರುವ  ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಸಜ್ಜಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್,  ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ ದೆಹಲಿಗೆ ಕಳುಹಿಸುತ್ತೇವೆ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್,  ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಂಜೆ ಸಭೆ ಮಾಡುತ್ತೇವೆ.   ಅಭ್ಯರ್ಥಿಗಳ ಹೆಸರು  ಘೋಷಣೆ ಮಾಡೋಕೆ ನಮಗೆ ಹಕ್ಕು ಇಲ್ಲ.  ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ ದೆಹಲಿಗೆ ಕಳಿಸುತ್ತೇವೆ.  ಹೈಕಮಾಂಡ್ ಯಾವ ಹೆಸರು ಬೇಕಾದರೂ ಘೋಷಿಸಬಹುದು.  ಪಟ್ಟಿಯಲ್ಲಿರುವ ಯಾವ ಹೆಸರನ್ನಾದರೂ ತೆಗೆಯಬಹುದು ಎಂದರು.ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ ದೆಹಲಿಗೆ- ಡಿಸಿಎಂ ಡಿ.ಕೆ ಶಿವಕುಮಾರ್ dks-dk-shivakumar dk...

Key words: List – candidates – Delhi- this -evening – DCM -DK Shivakumar.