ಲೋಕಸಭೆ ಚುನಾವಣೆಗೆ ಸಿದ್ಧತೆ: ಶೀಘ್ರದಲ್ಲೇ ಜೆಡಿಎಸ್ ರಾಜ್ಯ ಪ್ರವಾಸ ಆರಂಭ- ಶಾಸಕ ಜಿ.ಟಿ ದೇವೇಗೌಡ.

ಮೈಸೂರು,ಆಗಸ್ಟ್,8,2023(www.justkannada.in):  ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ರಾಜ್ಯ ಪ್ರವಾಸ ಆರಂಭಿಸಲಾಗುತ್ತದೆ ಎಂದು  ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿಟಿ ದೇವೇಗೌಡ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡರು, ಲೋಕಸಭಾ ಚುನಾವಣೆಗೆ ಇನ್ನು 7 ರಿಂದ 8 ತಿಂಗಳು ಬಾಕಿ ಇದೆ. ಈಗಾಗಲೇ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕು‌. ಇದಕ್ಕಾಗಿ ಶೀಘ್ರದಲ್ಲೇ ರಾಜ್ಯ ಪ್ರವಾಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Key words: Lok Sabha –elections- JDS- state tour -will – soon – MLA- GT Deve Gowda.