Sunday, September 13, 2026

BDA Apartments

ವಿಪಕ್ಷಗಳಿಂದ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ BDA JK_Adv B...
Home Front Page ವಿಪಕ್ಷಗಳಿಂದ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ವಿಪಕ್ಷಗಳಿಂದ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ನವದೆಹಲಿ,28,2026 (www.justkannada.in):  ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ಧರಣಿ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ  ಮುಂದೂಡಿಕೆ ಮಾಡಲಾಗಿದೆ.

ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ವಿದ್ಯಾರ್ಥಿಗಳ ಮೇಲಿನ ಲಾಠಿಚರ್ಚ್ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ವಿಪಕ್ಷಗಳ ಗದ್ದಲ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.ವಿಪಕ್ಷಗಳಿಂದ ಮುಂದುವರೆದ ಗದ್ದಲ session-lokasabha session lokasabha

ರಾಜ್ಯಸಭೆಯಲ್ಲೂ ಸಹ ವಿಪಕ್ಷಗಳು ಗದ್ದಲ ಉಂಟುಮಾಡಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನೂ ಮುಂದೂಡಿಕೆ ಮಾಡಲಾಗಿದೆ. ಲೋಕಸಭೆಯಲ್ಲಿ ಮಂಡಿಸಲಾಗಿರುವ ಅಕ್ರಮ ತಡೆ ಬಿಲ್ ಬಗ್ಗೆ ಚರ್ಚೆಗೆ ವಿಪಕ್ಷಗಳು ಅವಕಾಶ ನೀಡದೆ ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ ಕಲಾಪ ಮುಂದೂಡಲಾಗಿದೆ.ಲೋಕಸಭೆ jk02_new jk02 new

Key words: Opposition parties, Protest, Lok Sabha, Rajya Sabha, adjourned