Sunday, September 20, 2026

BDA Apartments

ಬೈಕ್ ಗೆ ಲಾರಿ ಡಿಕ್ಕಿ: ದಂಪತಿ ಮತ್ತು ಮಗು ಸ್ಥಳದಲ್ಲೇ ದುರ್ಮರಣ BDA JK_Adv BDA Adv
Home Crime ಬೈಕ್ ಗೆ ಲಾರಿ ಡಿಕ್ಕಿ: ದಂಪತಿ ಮತ್ತು ಮಗು ಸ್ಥಳದಲ್ಲೇ ದುರ್ಮರಣ.

ಬೈಕ್ ಗೆ ಲಾರಿ ಡಿಕ್ಕಿ: ದಂಪತಿ ಮತ್ತು ಮಗು ಸ್ಥಳದಲ್ಲೇ ದುರ್ಮರಣ.

ಬಳ್ಳಾರಿ,ಆಗಸ್ಟ್,24,2022(www.justkannada.in):  ಬೈಕ್ ಗೆ ಲಾರಿ ಡಿಕ್ಕಿಯಾಗಿ  ದಂಪತಿ ಮತ್ತು ಮಗು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಕೌಲ್​ಬಜಾರ್ ಫ್ಲೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ಮಗು ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಬೈಕ್ ಗೆ ಲಾರಿ ಡಿಕ್ಕಿ accident accident 1

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದು. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದಿದ್ದಾರೆ.  ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

Key words:  lorry -collided – bike-couple – child -died -on the spot.