ಎಲ್ ಪಿ ಜಿ ಹಾಗೂ ಪೆಟ್ರೋಲ್ ದರ ಏರಿಕೆ ವಿರುದ್ಧ ಪ್ರತಿಭಟನೆ

ಮೈಸೂರು,ಫೆಬ್ರವರಿ,25,2021(www.justkannada.in) : ಎಲ್ ಪಿ ಜಿ ಹಾಗೂ ಪೆಟ್ರೋಲ್ ದರ ಏರಿಕೆ ವಿರೋಧಿಸಿ ಆಲ್ ಇಂಡಿಯಾ ಮೈನಾರಿಟೀಸ್ ಫ್ರಂಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

jk

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಕಾರರು, ಕೇಂದ್ರ ಸರ್ಕಾರದ ವಿರುದ್ದ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

Petrol,Diesel,Cooking,gas rate,decrease,Protest,demanding

ಕೊರೊನಾದಿಂದ ಈಗಾಗಲೇ ಜನಸಾಮಾನ್ಯರು ಹೈರಾಣಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಲೆ ಏರಿಸಿದರೆ ದೈನಂದಿನ ಬದುಕು ದುಸ್ತರವಾಗುತ್ತದೆ. ಆದ್ದರಿಂದ, ಕೂಡಲೇ ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾಕಾರರ ಆಗ್ರಹಿಸಿದರು.

key words : LPG-petrol-rates-Against-rise-Protest