Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಮಧ್ಯಪ್ರದೇಶದ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ..

ಮಧ್ಯಪ್ರದೇಶದ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ..

ಭೂಪಾಲ್,ಡಿಸೆಂಬರ್,11,2023(www.justkannada.in): ಮಧ್ಯ ಪ್ರದೇಶದ ನೂತನ ಸಿಎಂ ಹೆಸರು ಘೋಷಣೆಯಾಗಿದ್ದು ಈ ಬಾರಿ ಬಿಜೆಪಿ ಹೊಸಬರಿಗೆ ಮಣೆ ಹಾಕಿದೆ.

ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಮೋಹನ್ ಯಾದವ್ 3ನೇ ಬಾರಿಗೆ ಶಾಸಕರಾಗಿದ್ದಾರೆ.  ಪ್ರಸ್ತುತ ಉಜ್ಜೈನಿ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದು, ಈ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿದ್ದರು.ಮಧ್ಯಪ್ರದೇಶದ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ mohan-yadav mohan yadav

ಇನ್ನು ಸಿಎಂ ಹುದ್ದೆಗೆ ಆಕಾಂಕ್ಷಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನಿರಾಸೆಯಾಗಿದೆ.

Key words: Madhya Pradesh- new CM –Mohan Yadav-BJP