Wednesday, October 28, 2026

Dasara Wishes

Happy Dasara
Home Front Page ಮುಂಬೈನಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಮಹಾರಾಷ್ಟ್ರ ಸರಕಾರ ಗ್ರೀನ್ ಸಿಗ್ನಲ್

ಮುಂಬೈನಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಮಹಾರಾಷ್ಟ್ರ ಸರಕಾರ ಗ್ರೀನ್ ಸಿಗ್ನಲ್

ಬೆಂಗಳೂರು, ಏಪ್ರಿಲ್ 06, 2021 (www.justkannada.in):

ಐಪಿಎಲ್ ತಂಡಗಳಿಗೆ ರಾತ್ರಿ ಅಭ್ಯಾಸಕ್ಕೆ ಮಹಾರಾಷ್ಟ್ರ ಸರಕಾರ ಅನುಮತಿ ನೀಡಿದೆ.

ಜತೆಗೆ ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಮಹಾರಾಷ್ಟ್ರ ಸರ್ಕಾರದಿಂದ ಸಂಪೂರ್ಣ ಅನುಮತಿ ಲಭಿಸಿದೆ.

ಈ ಮೂಲಕ ಮುಂಬೈಯಲ್ಲಿ ಟೂರ್ನಿ ಆಯೋಜನೆಗೆ ಇದ್ದ ಎಲ್ಲಾ ಅಡೆತಡೆಗಳನ್ನು ಸರ್ಕಾರ ಬಗೆಹರಿಸಿದೆ.

ಇನ್ನು ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ಮುಂಬೈಯಲ್ಲಿ ಸೋಮವಾರ ರಾತ್ರಿಯಿಂದ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 8 pmನಿಂದ ಬೆಳಗ್ಗೆ 7 am ವರೆಗೆ ಕರ್ಫ್ಯೂ ವಿಧಿಸಲಾಗಿದೆ. ಇದು ಏಪ್ರಿಲ್ 30ರ ವರೆಗೆ ಈ ಕರ್ಫ್ಯೂ ಮುಂದುವರೆಯಲಿದೆ.